ಡಿ ಮಾರ್ಟ್ ಕಂಪೆನಿಯಿಂದ ಸೆ 29 ರಂದು ಅತ್ತಾವರದಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ - Karavali Times ಡಿ ಮಾರ್ಟ್ ಕಂಪೆನಿಯಿಂದ ಸೆ 29 ರಂದು ಅತ್ತಾವರದಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ - Karavali Times

728x90

24 September 2026

ಡಿ ಮಾರ್ಟ್ ಕಂಪೆನಿಯಿಂದ ಸೆ 29 ರಂದು ಅತ್ತಾವರದಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು, ಸೆಪ್ಟೆಂಬರ್ 24, 2026 (ಕರಾವಳಿ ಟೈಮ್ಸ್) : ಅವೆನ್ಯೂ ಸೂಪರ್ ಮಾರ್ಟ್ (ಡಿ ಮಾರ್ಟ್) ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕ್ಯಾಷಿಯರ್, ಸೇಲ್ಸ್ ಅಸೋಸಿಯೇಟ್ ಹಾಗೂ ಪ್ಯಾಕರ್ ಹುದ್ದೆಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ನಗರದ ಅತ್ತಾವರ ಡಿ ಮಾರ್ಟ್‍ನಲ್ಲಿ ಆಯೋಜಿಸಲಾಗಿದೆ. 

ನೇರ ಸಂದರ್ಶನದಲ್ಲಿ ಪಿ.ಯು.ಸಿ ವಿದ್ಯಾರ್ಹತೆ ಹೊಂದಿರುವ 26 ವರ್ಷದ ಒಳಗಿನ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



  • Blogger Comments
  • Facebook Comments

0 comments:

Post a Comment

Item Reviewed: ಡಿ ಮಾರ್ಟ್ ಕಂಪೆನಿಯಿಂದ ಸೆ 29 ರಂದು ಅತ್ತಾವರದಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ Rating: 5 Reviewed By: karavali Times
Scroll to Top