ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ನೇಮಕ - Karavali Times ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ನೇಮಕ - Karavali Times

728x90

8 September 2026

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ನೇಮಕ

 ಬಂಟ್ವಾಳ, ಸೆಪ್ಟೆಂಬರ್ 08, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸಜಿಪಮುನ್ನೂರು ಗ್ರಾಮದ ಆಲಾಡಿ-ಬಾಳಿಕೆ ನಿವಾಸಿ ಅಬ್ದುಲ್ ಕರೀಂ ಅವರು ನೇಮಕಗೊಂಡಿದ್ದಾರೆ. 

ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಚಂದ್ರಶೇಖರ ಭಂಡಾರಿ ಅವರು ಉದ್ಯಮಿ ಅಬ್ದುಲ್ ಕರೀಂ ಅವರನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ನೇಮಕ Rating: 5 Reviewed By: lk
Scroll to Top