ಮಂಗಳೂರು, ಸೆಪ್ಟೆಂಬರ್ 10, 2026 (ಕರಾವಳಿ ಟೈಮ್ಸ್) : ರಾಜ್ಯದ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕಗೊಳಿಸಿ ಎಐಸಿಸಿ ಪಟ್ಟಿ ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಳೆದ ಬಾರಿಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಯಾಗಿ ಸ್ಪರ್ಧಿಸಿದ್ದ ಹಿರಿಯ ಬಿಲ್ಲವ ಮುಖಂಡ ಪದ್ಮರಾಜ್ ಆರ್ ಪೂಜಾರಿ ಅವರನ್ನು ನೇಮಿಸಿ ಎಐಸಿಸಿ ಜನರಲ್ ಸೆಕ್ರಟರಿ ಕೆ ಸಿ ವೇಣುಗೋಪಾಲ್ ಅವರು ಆದೇಶಿಸಿದ್ದಾರೆ.












0 comments:
Post a Comment