ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟೀಸು ಜಾರಿ - Karavali Times ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟೀಸು ಜಾರಿ - Karavali Times

728x90

25 September 2026

ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟೀಸು ಜಾರಿ

ಬಂಟ್ವಾಳ, ಸೆಪ್ಟೆಂಬರ್ 25, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಪ್ರಕರಣ 54/2025ರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರ ಹೇಳಿಕೆಯನ್ನು ದಾಖಲಿಸಲು ಬಾಕಿಯಿದ್ದು, ಹೇಳಿಕೆ ಪಡೆಯುವ ಸಲುವಾಗಿ ಸಾಕ್ಷಿದಾರ ನೋಟಿಸ್ ಜಾರಿ ಮಾಡಲಾಗಿರುತ್ತದೆ. ಸದ್ರಿಯವರ ಹೇಳಿಕೆ ದಾಖಲಿಸಿಕೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸÀಲ್ಲಿಸಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟೀಸು ಜಾರಿ Rating: 5 Reviewed By: karavali Times
Scroll to Top