ಬಂಟ್ವಾಳ, ಸೆಪ್ಟೆಂಬರ್ 24, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನಲ್ಲಿ ಸೆ 26ರ ಶನಿವಾರದಂದು ಪ್ರಜಾ ಸೇವೆ ಆಂದೋಲನ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಲಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಿ ಸದುಯೋಗಪಡೆದುಕೊಳ್ಳುವಂತೆ ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 September 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment