ಬಂಟ್ವಾಳ, ಸೆಪ್ಟೆಂಬರ್ 30, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮಾಂತರ ಇದರ ಆಶ್ರಯದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಶುಕ್ರವಾರ ಬೆಳಿಗ್ಗೆ 9.30ಕ್ಕೆ ನರಿಕೊಂಬು ಗ್ರಾಮದ ನಿನ್ನಿಪಡ್ಪುವಿನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಚಾರ ಸಮಿತಿ ಪ್ರಕಟಣೆ ತಿಳಿಸಿದೆ.
30 September 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment