ಸುಳ್ಯ, ಅಕ್ಟೋಬರ್ 01, 2026, (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 33/2021, ಕಲಂ 354, 323, 324, 504, 506 IPC ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಸುಳ್ಯ ಕನಕ ಮಜಲು ನಿವಾಸಿ ಸುರೇಂದ್ರ ಎಂಬಾತನನ್ನು ಸುಳ್ಯ ಠಾಣಾ ಸಿಬ್ಬಂದಿಗಳಾದ ರಾಜು ನಾಯ್ಕ ಡಿ ಹಾಗೂ ಸೋಮಯ್ಯ ಹಿರೇಮಠ ಅವರು ಆಲಟ್ಟಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
30 September 2026
Subscribe to:
Post Comments (Atom)










0 comments:
Post a Comment