ಸೆ. 26 ರಂದು ಮನಪಾ ಮಂಗಳಾ ಸಭಾಂಗಣದಲ್ಲಿ ಮಂಗಳೂರು ತಾಲೂಕಿನ ಪ್ರಜಾಸೇವಾ ಆಂದೋಲನ
ಮಂಗಳೂರು, ಸೆಪ್ಟೆಂಬರ್ 23, 2026 (ಕರಾವಳಿ ಟೈಮ್ಸ್) : ಮಂಗಳೂರು ತಾಲೂಕಿನಲ್ಲಿ ಸೆ 26ರ ಶನಿವಾರದಂದು ಪ್ರಜಾ ಸೇವೆ ಆಂದೋಲನ ಸಭೆ ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಶಾಸಕ ಡಿ ವೇದವ್ಯಾಸ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಂಗಳೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment