ಸೆ 24 ರಂದು ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ - Karavali Times ಸೆ 24 ರಂದು ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ - Karavali Times

728x90

23 September 2026

ಸೆ 24 ರಂದು ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ

ಮಂಗಳೂರು, ಸೆಪ್ಟೆಂಬರ್ 23, 2026 (ಕರಾವಳಿ ಟೈಮ್ಸ್) :  ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಸಭೆಯು ಸೆಪ್ಟೆಂಬರ್ 24 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

  • Blogger Comments
  • Facebook Comments

0 comments:

Post a Comment

Item Reviewed: ಸೆ 24 ರಂದು ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ Rating: 5 Reviewed By: karavali Times
Scroll to Top