ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅರಿವು ಸಾಲ ರಿನೀವಲ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ - Karavali Times ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅರಿವು ಸಾಲ ರಿನೀವಲ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ - Karavali Times

728x90

30 October 2026

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅರಿವು ಸಾಲ ರಿನೀವಲ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಬೆಂಗಳೂರು, ಅಕ್ಟೋಬರ್ 30, 2026 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ ನಿಯಮಿತ ಇದರ ವತಿಯಿಂದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಅರಿವು ಶೈಕ್ಷಣಿಕ ಸಾಲ ಯೋಜನೆಯ ನವೀಕರಣಕ್ಕೆ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ ಅದೇಶ ಹೊರಡಿಸಲಾಗಿದೆ. ನೆವಂಬರ್ ರಿಂದ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ ಇದ್ದು, ನವೆಂಬರ್  15 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದ್ದು, ಬಾಕಿ ಇರುವ ಅರ್ಹ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅರಿವು ಸಾಲ ರಿನೀವಲ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ Rating: 5 Reviewed By: karavali Times
Scroll to Top