ಮಂಗಳೂರು, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸೆಪ್ಟೆಂಬರ್ 27 ರಂದು ಆಯೋಜಿಸಲಾದ ಯೋನೆಕ್ಸ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಸಬ್ ಜೂನಿಯರ್ ಹಾಗೂ ಜೂನಿಯರ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ, ಮಂಗಳೂರು ನಗರ ಯೋಜನಾ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸಬ್ ಜೂನಿಯರ್ ಹಾಗೂ ಜೂನಿಯರ್ ವಿಭಾಗದ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

















0 comments:
Post a Comment