ಅಕ್ಟೋಬರ್ 17 ರಂದು ಕೊಣಾಜೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ - Karavali Times ಅಕ್ಟೋಬರ್ 17 ರಂದು ಕೊಣಾಜೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ - Karavali Times

728x90

13 October 2026

ಅಕ್ಟೋಬರ್ 17 ರಂದು ಕೊಣಾಜೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ

ಮಂಗಳೂರು, ಅಕ್ಟೋಬರ್ 13, 2026 (ಕರಾವಳಿ ಟೈಮ್ಸ್) : ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಅಕ್ಟೋಬರ್ 17 ರಂದು  ಬೆಳಿಗ್ಗೆ 10 ಗಂಟೆಗೆ ಉಳ್ಳಾಲ ತಾಲೂಕು ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳೇನಾದರೂ ಇದ್ದಲ್ಲಿ ಆಯಾ ಗ್ರಾಮ  ಪಂಚಾಯತ್‍ಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳಬೇಕು ಎಂದು  ಉಳ್ಳಾಲ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 17 ರಂದು ಕೊಣಾಜೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ Rating: 5 Reviewed By: karavali Times
Scroll to Top