ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ - Karavali Times ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ - Karavali Times

728x90

20 October 2026

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್

ಬಂಟ್ವಾಳ, ಅಕ್ಟೋಬರ್ 20, 2026 (ಕರಾವಳಿ ಟೈಮ್ಸ್) : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು. ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ ಉತ್ತಮ ಆರೋಗ್ಯ ಹೊಂದಲಿ ಎಂದು ಹಾರೈಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ Rating: 5 Reviewed By: karavali Times
Scroll to Top