ಮಂಗಳಾ ಕ್ರೀಡಾಂಗಣ ಅಭಿವೃದ್ದಿ 20 ಕೋಟಿ ಅನುದಾನ : ಯೋಜನೆ ಅನುಷ್ಠಾನಕ್ಕೆ ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ - Karavali Times ಮಂಗಳಾ ಕ್ರೀಡಾಂಗಣ ಅಭಿವೃದ್ದಿ 20 ಕೋಟಿ ಅನುದಾನ : ಯೋಜನೆ ಅನುಷ್ಠಾನಕ್ಕೆ ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ - Karavali Times

728x90

25 October 2026

ಮಂಗಳಾ ಕ್ರೀಡಾಂಗಣ ಅಭಿವೃದ್ದಿ 20 ಕೋಟಿ ಅನುದಾನ : ಯೋಜನೆ ಅನುಷ್ಠಾನಕ್ಕೆ ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ

ಮಂಗಳೂರು, ಅಕ್ಟೋಬರ್ 25, 2026 (ಕರಾವಳಿ ಟೈಮ್ಸ್) : ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ ಮೀಸಲಾಗಿರಿಸಿದ್ದು, ಇದರ ಯೋಜನೆ ಅನುಷ್ಠಾನಗೊಳಿಸಲು ಮಂಗಳ ಕ್ರೀಡಾಂಗಣ ಅಭಿವೃದ್ಧಿಯ ವಿಸ್ತೃತ ಯೋಜನೆ ರೂಪಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಮುಂದಾಳತ್ವದ ಸಭೆ ನಡೆಸಲಾಯಿತು.

ಸಭೆಯಲ್ಲಿ ಯುವ ಸಬಲೀಕರಣದ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ, ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರೀತಮ್, ಕಿರಿಯ ಅಭಿಯಂತರ ಹೇಮಂತ್, ಅರ್ಕಿಟೆಕ್ಟ್ ವೆಂಕಟೇಶ್ ಪೈ,  ಮಂಗಳ ಅಟ್ಲಟಿಕ್ ಕ್ಲಬ್ ಇದರ ದಿನೇಶ್ ಕುಂದರ್, ಲಾರೆನ್ಸ್ ಡಿಸೋಜಾ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳಾ ಕ್ರೀಡಾಂಗಣ ಅಭಿವೃದ್ದಿ 20 ಕೋಟಿ ಅನುದಾನ : ಯೋಜನೆ ಅನುಷ್ಠಾನಕ್ಕೆ ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ Rating: 5 Reviewed By: karavali Times
Scroll to Top