ಮಂಗಳೂರು, ಅಕ್ಟೋಬರ್ 22, 2026 (ಕರಾವಳಿ ಟೈಮ್ಸ್) : 2026-27 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 28 ರಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
0 comments:
Post a Comment