ವಿಜಯ ದಶಮಿ : ಕುಟುಂಬ ಸಮೇತರಾಗಿ ನಾಡದೇವತೆ ಚಾಮುಂಡೆಶ್ವರಿಗೆ ಪೂಜೆ ಸಲ್ಲಿಸಿದ ಸಮಾಜ ಕಲ್ಯಾಣ ಇಲಾಖಾ ಸಚಿವ ಮುನಿಯಪ್ಪ - Karavali Times ವಿಜಯ ದಶಮಿ : ಕುಟುಂಬ ಸಮೇತರಾಗಿ ನಾಡದೇವತೆ ಚಾಮುಂಡೆಶ್ವರಿಗೆ ಪೂಜೆ ಸಲ್ಲಿಸಿದ ಸಮಾಜ ಕಲ್ಯಾಣ ಇಲಾಖಾ ಸಚಿವ ಮುನಿಯಪ್ಪ - Karavali Times

728x90

21 October 2026

ವಿಜಯ ದಶಮಿ : ಕುಟುಂಬ ಸಮೇತರಾಗಿ ನಾಡದೇವತೆ ಚಾಮುಂಡೆಶ್ವರಿಗೆ ಪೂಜೆ ಸಲ್ಲಿಸಿದ ಸಮಾಜ ಕಲ್ಯಾಣ ಇಲಾಖಾ ಸಚಿವ ಮುನಿಯಪ್ಪ

ಮೈಸೂರು, ಅಕ್ಟೋಬರ್ 21, 2026 (ಕರಾವಳಿ ಟೈಮ್ಸ್) : ನಾಡಹಬ್ಬ ದಸರಾ ಹಾಗೂ ವಿಜಯದಶಮಿ ಹಿನ್ನಲೆಯಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವ ಕೆ ಎಚ್ ಮುನಿಯಪ್ಪ ಅವರು ಕುಟುಂಬ ಸಮೇತರಾಗಿ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

  • Blogger Comments
  • Facebook Comments

0 comments:

Post a Comment

Item Reviewed: ವಿಜಯ ದಶಮಿ : ಕುಟುಂಬ ಸಮೇತರಾಗಿ ನಾಡದೇವತೆ ಚಾಮುಂಡೆಶ್ವರಿಗೆ ಪೂಜೆ ಸಲ್ಲಿಸಿದ ಸಮಾಜ ಕಲ್ಯಾಣ ಇಲಾಖಾ ಸಚಿವ ಮುನಿಯಪ್ಪ Rating: 5 Reviewed By: karavali Times
Scroll to Top