ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ : ಕರಾವಳಿಯ ಐತಿಹಾಸಿಕ ಕ್ರೀಡೆಗೆ ಮೈಸೂರಿನಲ್ಲಿ ಭರದ ಸಿದ್ದತೆ - Karavali Times ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ : ಕರಾವಳಿಯ ಐತಿಹಾಸಿಕ ಕ್ರೀಡೆಗೆ ಮೈಸೂರಿನಲ್ಲಿ ಭರದ ಸಿದ್ದತೆ - Karavali Times

728x90

2 October 2026

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ : ಕರಾವಳಿಯ ಐತಿಹಾಸಿಕ ಕ್ರೀಡೆಗೆ ಮೈಸೂರಿನಲ್ಲಿ ಭರದ ಸಿದ್ದತೆ

ಮಡಿಕೇರಿ, ಅಕ್ಟೋಬರ್ 02, 2026 (ಕರಾವಳಿ ಟೈಮ್ಸ್) : ಮೈಸೂರು ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪೂರ್ವಸಿದ್ಧತಾ ಸಭೆ ನಡೆಯಿತು.

ಮೈಸೂರು ಕಂಬಳದ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ತುಳುನಾಡಿನ ಹೆಮ್ಮೆಯ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಭೆಯಲ್ಲಿ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ : ಕರಾವಳಿಯ ಐತಿಹಾಸಿಕ ಕ್ರೀಡೆಗೆ ಮೈಸೂರಿನಲ್ಲಿ ಭರದ ಸಿದ್ದತೆ Rating: 5 Reviewed By: karavali Times
Scroll to Top