ಮಂಗಳೂರು, ಅಕ್ಟೋಬರ್ 22, 2026 (ಕರಾವಳಿ ಟೈಮ್ಸ್) : ರಸ್ತೆ ದುರಸ್ಥಿ ಸಂಬಂಧ ಪುತ್ತೂರು ನಗರದ ನೆಹರೂನಗರ-ಬನ್ನೂರು-ಹಾರಾಡಿ ರಸ್ತೆಯಲ್ಲಿ ಅಕ್ಟೋಬರ್ 19 ರಿಂದ ನವೆಂಬರ್ 4ರವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ, ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಮತ್ತು ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುವ ವಾಹನಗಳು ಬೊಳುವಾರು ಮೂಲಕ ಬದಲಿ ರಸ್ತೆಯಲ್ಲಿ ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.
22 October 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment