ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - Karavali Times ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - Karavali Times

728x90

8 October 2026

ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಅಕ್ಟೋಬರ್ 09, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆ-1 ಮತ್ತು ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಮಂಡಳಿ ಬಿಡುಗಡೆಗೊಳಿಸಿದೆ.

ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದು, ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-1, 2 ಪರೀಕ್ಷೆಗಳನ್ನು 2027 ಮಾರ್ಚ್ 22 ರಿಂದ ಎ್ರಲ್ 5ರ ವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು 2027 ಫೆಬ್ರವರಿ 27 ರಿಂದ ಮೇ 15 ರವರೆಗೆ ನಡೆಸಲು ನಿರ್ಧಸಲಾಗಿದೆ.


ಎಸ್ಸೆಸ್ಸೆಲ್ಸಿ ಪರೀಕ್ಷೆ-1 : 2027 ಮಾರ್ಚ್ 22 ರಿಂದ ಎಪ್ರಿಲ್ 5ರ ವರೆಗೆ

ಎಸ್ಸೆಸ್ಸೆಲ್ಸಿ ಪರೀಕ್ಷೆ-2 : 2027 ಮೇ 24 ರಿಂದ ಮೇ 31ರ ವರೆಗೆ

ದ್ವಿತೀಯ ಪಿಯುಸಿ ಪರೀಕ್ಷೆ-1 : 2027 ಫೆಬ್ರವರಿ 27 ರಿಂದ ಮಾರ್ಚ್ 17ರವರೆಗೆ

ದ್ವಿತೀಯ ಪಿಯುಸಿ ಪರೀಕ್ಷೆ-2 : 2027 ಮೇ 3 ರಿಂದ ಮೇ 15 ರವರೆಗೆ


ಎಸ್ಸೆಸ್ಸೆಲ್ಸಿ ಪರೀಕ್ಷೆ-1 ರ ವೇಳಾಪಟ್ಟಿ : 


ಮಾರ್ಚ್ 22 ರಂದು ಪ್ರಥಮ ಭಾಷೆ

ಮಾರ್ಚ್ 25 ರಂದು ವಿಜ್ಞಾನ, ರಾಜ್ಯಶಾಸ್ತ್ರ

ಮಾರ್ಚ್ 27 ರಂದು ದ್ವಿತೀಯ ಭಾಷೆ

ಮಾರ್ಚ್ 30 ರಂದು ಗಣಿತ, ಸಮಾಜಶಾಸ್ತ್ರ

ಎಪ್ರಿಲ್ 2 ರಂದು ತೃತೀಯ ಭಾಷೆ

ಎಪ್ರಿಲ್ 3 ರಂದು ಅರ್ಥಶಾಸ್ತ್ರ,

ಎಪ್ರಿಲ್ 5 ರಂದು ಸಮಾಜವಿಜ್ಞಾನ ಪರೀಕ್ಷೆಗಳು ನಡೆಯಲಿದೆ. 


ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿ : 


ಮೇ 24 ರಂದು ಪ್ರಥಮ ಭಾಷೆ

ಮೇ 25 ರಂದು ವಿಜ್ಞಾನ

ಮೇ 26 ರಂದು ದ್ವೀತಿಯ ಭಾಷೆ

ಮೇ 27 ರಂದು ಗಣಿತ

ಮೇ 28 ರಂದು ತೃತೀಯ ಭಾಷೆ

ಮೇ 29 ರಂದು ಸಮಾಜ ವಿಜ್ಞಾ£ ಪರೀಕ್ಷೆಗಳು ನಡೆಯಲಿದೆ.


ದ್ವಿತೀಯ ಪಿಯುಸಿ ಪರೀಕ್ಷೆ-1 ರ ವೇಳಾಪಟ್ಟಿ


ಫೆ 27 ರಂದು ಕನ್ನಡ, ಅರೇಬಿಕ್

ಮಾರ್ಚ್ 1 ರಂದು ಇಂಗ್ಲಿಷ್

ಮಾರ್ಚ್ 2 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 3 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 4 ರಂದು ಸಮಾಜಶಾಸ್ತ್ರ, ಭೌತಶಾಸ್ತ್ರ

ಮಾರ್ಚ್ 5 ರಂದು ಲೆಕ್ಕಶಾಸ್ತ್ರ

ಮಾರ್ಚ್ 8 ರಂದು ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಮಾರ್ಚ್ 9 ರಂದು ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ

ಮಾರ್ಚ್ 11 ರಂದು ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ರಿಟೇಲ್, ಆಟೋ ಮೊಬೈಲ್ ಬಿಸಿನೆಸ್ ಅಂಡ್ ವೆಲ್ ನೆಸ್, ಮಾಹಿತಿ ತಂತ್ರಜ್ಞಾನ.

ಮಾರ್ಚ್ 12 ರಂದು ವ್ಯವಹಾರ ಅಧ್ಯಯನ, ಗಣಿತ

ಮಾರ್ಚ್ 13 ರಂದು ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 15 ರಂದು ರಾಜ್ಯಶಾಸ್ತ್ರ, ತರ್ಕಶಾಸ್ತ್ರ, ಗಣಕಶಾಸ್ತ್ರ

ಮಾರ್ಚ್ 16 ರಂದು ತಿಹಾಸ, ಜೀವಶಾಸ್ತ್ರ, ಗೃಹವಿಜ್ಞಾನ ಪರೀಕ್ಷೆಗಳು ನಿಗದಿಯಾಗಿದೆ. 


ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ


ಮೇ 3 ರಂದು ಕನ್ನಡ, ಅರೇಬಿಕ್

ಮೇ 4 ರಂದು ಲೆಕ್ಕಶಾಸ್ತ್ರ, ಜೀವಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನಶಾಸ್ತ್ರ

ಮೇ 5 ರಂದು ರಾಜ್ಯಶಾಸ್ತ್ರ, ಗಣಕಶಾಸ್ತ್ರ

ಮೇ 6 ರಂದು ಇತಿಹಾಸ, ರಸಾಯನಶಾಸ್ತ್ರ

ಮೇ 7 ರಂದು ವ್ಯವಹಾರ ಅಧ್ಯಯನ, ಮನಃಶಾಸ್ತ್ರ, ಶಿಕ್ಷಣ ಶಾಸ್ತ್ರ.

ಮೇ 8 ರಂದು ಐಚ್ಛಿಕ ಕನ್ನಡ, ಭೌತಶಾಸ್ತ್ರ, ಮೂಲ ಗಣಿತ

ಮೇ 10 ರಂದು ಅರ್ಥಶಾಸ್ತ್ರ, ಗಣಿತ

ಮೇ 11 ರಂದು ಹಿಂದಿ

ಮೇ 12 ರಂದು ಇಂಗ್ಲಿಷ್

ಮೇ 13 ರಂದು ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14 ರಂದು ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಗೃಹವಿಜ್ಞಾನ

ಮೇ 15 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ , ಮಾಹಿತಿ ತಂತ್ರಜ್ಞಾನ, ಡೀಟೇಲ್ ಆಟೋಮೊಬೈಲ್ ಪರೀಕ್ಷೆಗಳು ನಿಗದಿಯಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ Rating: 5 Reviewed By: karavali Times
Scroll to Top