ವಗ್ಗ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಆಯ್ಕೆ - Karavali Times ವಗ್ಗ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಆಯ್ಕೆ - Karavali Times

728x90

9 October 2026

ವಗ್ಗ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಆಯ್ಕೆ

ಬಂಟ್ವಾಳ, ಅಕ್ಟೋಬರ್ 09, 2026 (ಕರಾವಳಿ ಟೈಮ್ಸ್) : ವಗ್ಗ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ವಿ ಅಬ್ದುಲ್ ಸಲಾಂ ಆಯ್ಕೆಯಾಗಿದ್ದಾರೆ. 

ಇತ್ತೀಚೆಗೆ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ನಿರ್ಖಾನಾ, ಜೊತೆ ಕಾರ್ಯದರ್ಶಿಗಳಾಗಿ ವಿ ಎಂ ರಶೀದ್ ಹಾಗೂ ಎಂ ದಾವೂದ್, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಮೋನು, ಲೆಕ್ಕ ಪರಿಶೋಧಕರಾಗಿ ಅಬ್ದುಲ್ ಲತೀಫ್ ಇ ಕೆ, ಸಲಹೆಗಾರರಾಗಿ ವಿ ಬಾವಾ, ಮುಹಮ್ಮದ್ ಹನೀಫ್, ಅಬ್ದುಲ್ ರಹಿಮಾನ್, ಅಬ್ದುಲ್ ಅಝೀಝ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ವಿ ಅಬ್ದುಲ್ ಬಶೀರ್, ರಹ್ಮತ್ ಆಲಿ ಅವರನ್ನು ಆರಿಸಲಾಗಿದೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಗ್ಗ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಆಯ್ಕೆ Rating: 5 Reviewed By: karavali Times
Scroll to Top