ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ : ಸಂಚಾರ ಮಾರ್ಗ ಬದಲಾವಣೆ ಮಾಡಿ ಡೀಸಿ ಆದೇಶ - Karavali Times ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ : ಸಂಚಾರ ಮಾರ್ಗ ಬದಲಾವಣೆ ಮಾಡಿ ಡೀಸಿ ಆದೇಶ - Karavali Times

728x90

22 October 2026

ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ : ಸಂಚಾರ ಮಾರ್ಗ ಬದಲಾವಣೆ ಮಾಡಿ ಡೀಸಿ ಆದೇಶ

ಮಂಗಳೂರು, ಅಕ್ಟೋಬರ್ 22, 2026 (ಕರಾವಳಿ ಟೈಮ್ಸ್) : ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ. 0.80 ರಲ್ಲಿನ ಪಯಸ್ವಿನಿ ನದಿಯ ಸೇತುವೆಯ ದುರಸ್ಥಿ ಕೆಲಸದ ಪ್ರಯುಕ್ತ ಅಕ್ಟೋಬರ್ 19 ರಿಂದ ನವೆಂಬರ್ 30 ರವರೆಗೆ ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಮತ್ತು ಆಲೆಟ್ಟಿ-ಕೊಲ್ಚಾರು-ಕಣಕ್ಕೂರು-ಬಂದ್ಯಡ್ಕ ಹಾಗೂ ಕೇರಳ ಭಾಗಕ್ಕೆ ಸಂಚರಿಸುವ ವಾಹನಗಳು ಜಿಲ್ಲಾ ಮುಖ್ಯ ರಸ್ತೆಯಾದ ಸುಳ್ಯ-ಕಾಂತಮಂಗಲ-ಅಜ್ಜಾವರ-ಮಂಡೆಕೋಲು-ಕನ್ಯಾನ ಮಾರ್ಗವಾಗಿ ಮತ್ತು ನಾರ್ಕೋಡು-ಅಜ್ಜಾವರ ಗ್ರಾಮೀಣ ರಸ್ತೆ ಮೂಲಕ ಸಂಚರಿಸುವಂತೆ ಹಾಗೂ ಆ ಭಾಗಗಳಿಂದ ಸುಳ್ಯಕ್ಕೆ ಬರುವ ವಾಹನಗಳು ಸಹ ಇದೇ ಮಾರ್ಗವಾಗಿ ಸಂಚರಿಸುವಂತೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ಸೇತುವೆ ದುರಸ್ತಿ : ಸಂಚಾರ ಮಾರ್ಗ ಬದಲಾವಣೆ ಮಾಡಿ ಡೀಸಿ ಆದೇಶ Rating: 5 Reviewed By: karavali Times
Scroll to Top