2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿ ಉಪ್ಪಿನಂಗಡಿ ಪೊಲೀಸರ ಬಲೆಗೆ - Karavali Times 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿ ಉಪ್ಪಿನಂಗಡಿ ಪೊಲೀಸರ ಬಲೆಗೆ - Karavali Times

728x90

6 October 2026

2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿ ಉಪ್ಪಿನಂಗಡಿ ಪೊಲೀಸರ ಬಲೆಗೆ

ಉಪ್ಪಿನಂಗಡಿ, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಕೃತ್ಯಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪಿ.ಸಿ.ಆರ್ ಕ್ರಮಾಂಕ :01/18 ರಲ್ಲಿ ಆರೋಪಿಯಾಗಿ ಸುಮಾರು 2 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ, ಹಾಸನ ಬೇಲೂರು ನಿವಾಸಿ ವಿಶ್ವ ಎಂಬಾತನನ್ನು ಉಪ್ಪಿನಂಗಡಿ ಪೆÇಲೀಸರು ಅ 6 ರಂದು ಹಾಸನದಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪ್ರವೀಣ್, ಲಿಂಗರಾಜು ಅವರು ಈ ಬಂಧನ ಕಾರ್ಯಾಚರಣೆ ನಡೆಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿ ಉಪ್ಪಿನಂಗಡಿ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top