ಸುಳ್ಯ, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಕಳೆದ 1 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೇರಳ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತನನ್ನು ಸುಳ್ಯ ಠಾಣಾ ಸಿಬ್ಬಂದಿಗಳಾದ ರಾಜು ನಾಯ್ಕ ಹಾಗೂ ಸಂತೋಷ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
1 October 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment