ಮಂಗಳೂರು, ನವಂಬರ್ 02, 2026 (ಕರಾವಳಿ ಟೈಮ್ಸ್) : ಕೃಷಿ ಭೂಮಿ ಮತ್ತು ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಹಾಗೂ ಸಂಸ್ಕøತಿಯ ಕುರಿತು ಪ್ರಾಯೋಗಿಕ ಅರಿವನ್ನು ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ, ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿದ “ಗ್ರಾಮಾನುಭವ” ಮೊದಲ ಹಂತದ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ನಗರದ ನೆಹರೂ ಮೈದಾನದಲ್ಲಿ ನ 2 ರಂದು ಚಾಲನೆ ನೀಡಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ರಾಜು ಕೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮೊದಲಾದವರು ಜೊತೆಗಿದ್ದರು.
2 November 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment