ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ : ಸಜಿಪಮೂಡ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ - Karavali Times ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ : ಸಜಿಪಮೂಡ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ - Karavali Times

728x90

2 November 2026

ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ : ಸಜಿಪಮೂಡ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ, ನವಂಬರ್ 02, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು  ವಿದ್ಯಾರ್ಥಿಗಳ 2026-27ನೇ ಸಾಲಿನ ಕ್ರೀಡಾಕೂಟದಲ್ಲಿ ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕು ನಫೀಸತ್ ಮಿಶ್ರಿಯಾ ಹಾಗೂ ಪಹೀಮಾ ಚಕ್ರ ಎಸೆತ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದರೆ, ಮೊಹಮ್ಮದ್ ಹುರೈಸ್ 5 ಕಿ ಮೀ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ : ಸಜಿಪಮೂಡ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Rating: 5 Reviewed By: karavali Times
Scroll to Top