ಮಳೆ ಅವಾಂತರ : ಕಡೇಶ್ವಾಲ್ಯ ಹಾಗೂ ತೆಂಕಬೆಳ್ಳೂರು ಗ್ರಾಮದಲ್ಲಿ ಮನೆಗಳಿಗೆ ಹಾನಿ - Karavali Times ಮಳೆ ಅವಾಂತರ : ಕಡೇಶ್ವಾಲ್ಯ ಹಾಗೂ ತೆಂಕಬೆಳ್ಳೂರು ಗ್ರಾಮದಲ್ಲಿ ಮನೆಗಳಿಗೆ ಹಾನಿ - Karavali Times

728x90

28 November 2026

ಮಳೆ ಅವಾಂತರ : ಕಡೇಶ್ವಾಲ್ಯ ಹಾಗೂ ತೆಂಕಬೆಳ್ಳೂರು ಗ್ರಾಮದಲ್ಲಿ ಮನೆಗಳಿಗೆ ಹಾನಿ

ಬಂಟ್ವಾಳ, ನವಂಬರ್ 28, 2026 (ಕರಾವಳಿ ಟೈಮ್ಸ್) : ಗಾಳಿ-ಮಳೆಗೆ ಕಡೇಶ್ವಾಲ್ಯ ಗ್ರಾಮದ ದೊಡ್ಡಾಜೆ ನಿವಾಸಿ ವಾರಿಜಾ ಕೋಂ ಬಾಬು ಪೂಜಾರಿ ಅವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ತೆಂಕಬೆಳ್ಳೂರು ಗ್ರಾಮದ ನಿವಾಸಿ ಯೋಗೀಶ್ ಆಚಾರಿ ಅವರ ಮನೆಯ ಚಾವಣಿಗೆ ಹಾನಿ ಸಂಭವಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಳೆ ಅವಾಂತರ : ಕಡೇಶ್ವಾಲ್ಯ ಹಾಗೂ ತೆಂಕಬೆಳ್ಳೂರು ಗ್ರಾಮದಲ್ಲಿ ಮನೆಗಳಿಗೆ ಹಾನಿ Rating: 5 Reviewed By: karavali Times
Scroll to Top