ಸುಳ್ಯ, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ಚಾಲಕ...
Showing posts with label Crime News. Show all posts
Showing posts with label Crime News. Show all posts
6 October 2026
2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿ ಉಪ್ಪಿನಂಗಡಿ ಪೊಲೀಸರ ಬಲೆಗೆ
Tuesday, October 06, 2026
ಉಪ್ಪಿನಂಗಡಿ, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಕೃತ್ಯಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪಿ.ಸಿ.ಆರ್ ಕ್ರಮಾಂಕ :01/18 ರಲ್ಲಿ ಆರೋ...
5 October 2026
15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತ ವಿಟ್ಲ ಪೊಲೀಸರ ಬಲೆಗೆ
Monday, October 05, 2026
ಬಂಟ್ವಾಳ, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಬ್ಯಾಂಕಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ಉದ್ಯೋಗವನ್ನು ಕೊಡಿಸದೇ, ಹಣವನ್ನು ಹಿಂ...
ಹುಲಿವೇಷ ತರಬೇತಿಗೆಂದು ಬಂದ ಅಪ್ರಾಪ್ತ ಬಾಲಕ ಪಣಂಬೂರು ಬೀಚಿನಲ್ಲಿ ಮುಳುಗಿ ಕಾಣೆ : ಪತ್ತೆಗಾಗಿ ಕಾರ್ಯಾಚರಣೆ
Monday, October 05, 2026
ಮಂಗಳೂರು, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ಹುಲಿ ವೇಷ ತರಬೇತಿಗೆಂದು ಮಂಗಳೂರಿಗೆ ಬಂದ ಅಪ್ರಾಪ್ತ ಬಾಲಕ ಪಣಂಬೂರು ಬೀಚಿನಲ್ಲಿ ನೀರಿನಲ್ಲಿ ಮುಳುಗಿ ಕಾಣೆಯಾದ ಘಟ...
10 ವರ್ಷಗಳ ಹಿಂದೆ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆ ತರುವಾಗ ತಪ್ಪಿಸಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
Monday, October 05, 2026
ಉಪ್ಪಿನಂಗಡಿ, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 120/2008, ಕಲಂ: 450,302,201 ಐಪಿಸಿ ಪ್ರಕರಣದಲ್ಲಿ ಆರೋಪಿಯಾ...
ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧೀಸಿದ ಪುತ್ತೂರು ಗ್ರಾಮಾಂತರ ಪೊಲೀಸರು : ಓರ್ವನ ಬಂಧನ
Monday, October 05, 2026
ಪುತ್ತೂರು, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಕೇರಳ ಕಡೆಗೆ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ...
ಕೊಡಾಜೆ : ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರಿಗೆ ಗಾಯ
Monday, October 05, 2026
ಬಂಟ್ವಾಳ, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ನೆಟ್ಲಮುಡ್ನೂರು ಗ್ರಾಮದ ಕೊಡಾಜೆ ಎಂಬಲ್ಲಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂ...
3 October 2026
ಮಂಗಳೂರು : ಶ್ರೀದೇವಿ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಜಗಳದಿಂದ ಓರ್ವಗೆ ಚೂರಿ ಇರಿತ, ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
Saturday, October 03, 2026
ಮಂಗಳೂರು, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ನಗರದ ಬಳ್ಳಾಲ್ ಭಾಗಿನ ಶ್ರೀದೇವಿ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದು ಓರ್ವ ವಿದ್ಯಾರ್ಥಿಗೆ ಚೂರಿ ಇರಿ...
ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಕಳವು ಪ್ರಕರಣ ಬೇಧಿಸಿದ ಪೊಲೀಸರು : ದೆಹಲಿ ಮೂಲದ ಇಬ್ಬರು ಖದೀಮರು ಅಂದರ್, 18 ಲಕ್ಷ ಮೌಲ್ಯದ ಚಿನ್ನಾಭರಭಣ ವಶಕ್ಕೆ
Saturday, October 03, 2026
ಮಂಗಳೂರು, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಮಂಗಳೂರು ಉತ್ತರ ಹಾಗೂ ಬರ್ಕೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಸೆ 27 ಹಾಗೂ 28 ರಂದು ನಡೆದ ಎರಡು ಪ್ರತ್ಯೇಕ ಮನೆ...
ಸುಜೀರ್-ಕಾನ : ಅಕ್ರಮ ಮರಳು ಸಾಗಾಟದ ಪಿಕಪ್ ಬಂಟ್ವಾಳ ಗ್ರಾಮಾಂತರ ಪೊಲೀಸರ ವಶಕ್ಕೆ
Saturday, October 03, 2026
ಬಂಟ್ವಾಳ, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ಸಹಿ...
ಕಂದೂರು : ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರಿಗೆ ಗಾಯ
Saturday, October 03, 2026
ಬಂಟ್ವಾಳ, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ಅ 1 ರಂದು ಸಂ...
ಜೈನರಪೇಟೆ : ಗೋದಾಮಿನಲ್ಲಿರಿಸಿದ್ದ ಎಸಿ, ಫ್ಯಾನ್ ಕಳವು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು
Saturday, October 03, 2026
ಬಂಟ್ವಾಳ, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಜೈನರಪೇಟೆ ಎಂಬಲ್ಲಿ ಗೋದಾಮಿನಲ್ಲಿರಿಸಲಾಗಿದ್ದ ಎಸಿ ಹಾಗೂ ಫ್ಯಾನುಗಳನ್ನು ಕಳವಾಗಿರುವ ಬಗ್ಗೆ...
ಪೆರುವಾಯಿ ಹಾಗೂ ಸಂಗಬೆಟ್ಟು ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ಒಟ್ಟು ಐವರು ವಶಕ್ಕೆ
Saturday, October 03, 2026
ಬಂಟ್ವಾಳ, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಪೆರುವಾಯಿ ಎಂಬಲ್ಲಿನ ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡ...
Subscribe to:
Posts (Atom)





















