Karavali Times: Mulki Karavali Times: Mulki

728x90

Breaking News:
Loading...
Showing posts with label Mulki. Show all posts
Showing posts with label Mulki. Show all posts
10 September 2026
ಮುಲ್ಕಿ, ಉಳ್ಳಾಲ ಹಾಗೂ ಪಡುಬಿದ್ರೆ ದೈವಸ್ಥಾನಗಳ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಲಕ್ಷಾಂತರ ಮೌಲ್ಯದ ಸೊತ್ತು, ವಾಹನಗಳ ಸಹಿತ ನಾಲ್ವರು ಅಂತರ್ ರಾಜ್ಯ ಖದೀಮರು ಅಂದರ್

ಮುಲ್ಕಿ, ಉಳ್ಳಾಲ ಹಾಗೂ ಪಡುಬಿದ್ರೆ ದೈವಸ್ಥಾನಗಳ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಲಕ್ಷಾಂತರ ಮೌಲ್ಯದ ಸೊತ್ತು, ವಾಹನಗಳ ಸಹಿತ ನಾಲ್ವರು ಅಂತರ್ ರಾಜ್ಯ ಖದೀಮರು ಅಂದರ್

  ಮಂಗಳೂರು, ಸೆಪ್ಟೆಂಬರ್ 10, 2026 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 1 ರಂದು ಮಧ್ಯರಾತ್ರಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ...
7 September 2026
 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಆರೋಪಿ ಬಂಧನ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಆರೋಪಿ ಬಂಧನ

ಮಂಗಳೂರು, ಸೆಪ್ಟೆಂಬರ್ 07, 2026 (ಕರಾವಳಿ ಟೈಮ್ಸ್) : ಮುಲ್ಕಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 70/2018 ಕಲಂ 454, 457, 380 ಐಪಿಸಿ ಪ್ರಕರಣ, ಮೂಡಬಿದ್ರೆ ಹಿರಿಯ ಸಿ...
20 August 2026
 ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದವನ ಬಂಧಿಸಿದ ಮುಲ್ಕಿ ಪೊಲೀಸರು

ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದವನ ಬಂಧಿಸಿದ ಮುಲ್ಕಿ ಪೊಲೀಸರು

ಮುಲ್ಕಿ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಆರೋಪಿಯನ್ನು ಬಂಧ...
25 June 2026
 ಕಿಲ್ಪಾಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧಿಸಿ 4 ಕೆಜಿ ಗಾಂಜಾ ವಶಪಡಿಸಿಕೊಂಡ ಮುಲ್ಕಿ ಪೊಲೀಸರು

ಕಿಲ್ಪಾಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧಿಸಿ 4 ಕೆಜಿ ಗಾಂಜಾ ವಶಪಡಿಸಿಕೊಂಡ ಮುಲ್ಕಿ ಪೊಲೀಸರು

ಮುಲ್ಕಿ, ಜೂನ್ 25, 2026 (ಕರಾವಳಿ ಟೈಮ್ಸ್) : ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ ಘಟನೆ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತ...
12 May 2026
 ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಮಂಗಳೂರು, ಮೇ 13, 2026 (ಕರಾವಳಿ ಟೈಮ್ಸ್) :  ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು...
16 April 2026
 ಮುಖ್ಯಮಂತ್ರಿ ಪದಕ ಗೌರವ ಪಡೆದ ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರಿಗೆ ಸನ್ಮಾನ

ಮುಖ್ಯಮಂತ್ರಿ ಪದಕ ಗೌರವ ಪಡೆದ ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರಿಗೆ ಸನ್ಮಾನ

ಮಂಗಳೂರು, ಎಪ್ರಿಲ್ 16, 2026 (ಕರಾವಳಿ ಟೈಮ್ಸ್) : ಪೊಲೀಸ್ ಇಲಾಖೆಯಲ್ಲಿ ದಕ್ಷ ಮತ್ತು ನಿಷ್ಠಾವಂತ ಸೇವೆಗಾಗಿ ನೀಡುವ ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಮುಖ್ಯಮಂತ...
5 March 2026
 ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮುಲ್ಕಿ, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಮುಲ್ಕಿ ಠಾಣಾ ಕ್ರೈಂ ಸಂಖ್ಯೆ 11/2022 ನ್ಯಾಯಾಲಯದ ಎಸ್ ಸಿ ಸಂಖ್ಯೆ 91/2022, ಕಲಂ 302 ಪ್ರಕರಣಕ್ಕೆ ಸಂಬಂಧಿಸಿದಂತೆ...
20 September 2025
 ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಮುಲ್ಕಿ ಪೊಲೀಸರು

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಮುಲ್ಕಿ ಪೊಲೀಸರು

ಮಂಗಳೂರು, ಸೆಪ್ಟೆಂಬರ್ 20, 2025 (ಕರಾವಳಿ ಟೈಮ್ಸ್) : ಮೂಲ್ಕಿ-ಕಾರ್ನಾಡು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಮುಲ್ಕಿ ಪೊಲೀಸರು ಶನಿವಾರ ಬಂಧ...
8 September 2025
26 ವರ್ಷಗಳ ಹಿಂದಿನ ಕೋಮು ಗಲಭೆಯಲ್ಲಿ ಭಾಗಿಯಾಗಿ ಬೆಂಕಿ ಹಚ್ಚಿ ಗಲಾಟೆ ಎಬ್ಬಿಸಿದ ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಮುಲ್ಕಿ ಪೊಲೀಸರು

26 ವರ್ಷಗಳ ಹಿಂದಿನ ಕೋಮು ಗಲಭೆಯಲ್ಲಿ ಭಾಗಿಯಾಗಿ ಬೆಂಕಿ ಹಚ್ಚಿ ಗಲಾಟೆ ಎಬ್ಬಿಸಿದ ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಮುಲ್ಕಿ ಪೊಲೀಸರು

  ಮಂಗಳೂರು, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : 26 ವರ್ಷಗಳ ಹಿಂದಿನ ಕೋಮು ಗಲಭೆಯಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಕೊನೆಗೂ ದಸ್ತಗಿರ...
25 August 2025
 ವ್ಯಕ್ತಿ ನಾಪತ್ತೆ : ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವ್ಯಕ್ತಿ ನಾಪತ್ತೆ : ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ನಗರದ ಮುಲ್ಕಿ ತಾಲೂಕಿನ ತಾಳಿಪಾಡಿ ಗ್ರಾಮದ ಕುರುಂಬಿಲ್ ನಿವಾಸಿ ಗೋಪಾಲ ಶೆಟ್ಟಿಗಾರ್ (57) ಎಂಬವರು ಕಾಣೆಯಾಗಿದ್ದು, ...

ಸೋಶಿಯಲ್ ಮೀಡಿಯಾ ನ್ಯೂಸ್

ಸಂದರ್ಶನ

ಕಲೆ-ಸಾಹಿತ್ಯ

ವಿಶೇಷ ಸುದ್ದಿ

ಅರೋಗ್ಯ

Scroll to Top