Karavali Times: Punishment Karavali Times: Punishment

728x90

Breaking News:
Loading...
Showing posts with label Punishment. Show all posts
Showing posts with label Punishment. Show all posts
22 September 2026
 ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಸೆಪ್ಟೆಂಬರ್ 22, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ 2019 ರ ಸೆ 3 ರಂದು ಕಾರ್ತಿಕ್ ಮೇರ್ಲ ಎಂಬ ಯುವಕನ ಕೊ...
16 September 2026
 2020ರ ಸುಲಿಗೆ ಪ್ರಕರಣ ಆರೋಪಿಗಳಿಗೆ 7 ವರ್ಷ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ

2020ರ ಸುಲಿಗೆ ಪ್ರಕರಣ ಆರೋಪಿಗಳಿಗೆ 7 ವರ್ಷ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ

ಮಂಗಳೂರು, ಸೆಪ್ಟೆಂಬರ್ 16, 2026 (ಕರಾವಳಿ ಟೈಮ್ಸ್) : 2020ರಲ್ಲಿ ನಡೆದ ಸುಲಿಗೆ ಪ್ರಕರಣದ ಆರೋಪಿಗಳಿಗೆ 7 ವರ್ಷಗಳ ಜೈಲು ಹಾಗೂ 25 ಸಾವಿರ ರೂಪಾಯಿ ದಂಡದೊಂದಿಗೆ ನ್ಯಾ...
26 August 2026
 ತಂಗಿಯನ್ನೇ ಸುತ್ತಿಗೆಯಿಂದ ಬಡಿದು ಕೊಂದ ಅಪರಾಧಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ತಂಗಿಯನ್ನೇ ಸುತ್ತಿಗೆಯಿಂದ ಬಡಿದು ಕೊಂದ ಅಪರಾಧಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಆಗಸ್ಟ್ 26, 2026 (ಕರಾವಳಿ ಟೈಮ್ಸ್) : ತನ್ನ ತಂಗಿಯನ್ನೇ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದ ಆರೋಪಿ ಅಣ್ಣನಿಗೆ ನ್ಯಾಯಾಲಯ 4 ವರ್ಷಳ ಶಿಕ್ಷೆ ವಿಧಿಸಿ ತೀರ...
25 August 2026
 ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಕಡಬ ಆಸಿಡ್ ದಾಳಿ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಕಡಬ, ಆಗಸ್ಟ್ 25, 2026 (ಕರಾವಳಿ ಟೈಮ್ಸ್) : ಕಡಬ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 06/2020, ಕಲಂ 354ಂ, 509, 504, 506, 448, 307, 326ಎ ಐಪಿಸಿ ಆಸಿಡ್ ದಾಳಿ ಪ್ರ...
21 August 2026
ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

  ಮಂಗಳೂರು, ಆಗಸ್ಟ್ 21, 2026 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ 2020 ರಲ್ಲಿ ದಾಖಲಾಗಿದ್ದ  ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯ 5 ವರ್ಷಗಳ ಜೈಲ...
4 August 2026
 ಪ್ರಚೋದನಕಾರಿ ಭಾಷಣ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಚೋದನಕಾರಿ ಭಾಷಣ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ...
1 August 2026
 ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಬಂಟ್ವಾಳ, ಆಗಸ್ಟ್ 01, 2026 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ ಜೂನ್ 23 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಗೆ ಲ...
31 July 2026
ತೋಟ ಬೆಂಗ್ರೆ ಬೀಚಿನಲ್ಲಿ 2018 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ

ತೋಟ ಬೆಂಗ್ರೆ ಬೀಚಿನಲ್ಲಿ 2018 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪಿತ್ತ ನ್ಯಾಯಾಲಯ

ಮಂಗಳೂರು, ಜುಲೈ 31, 2026 (ಕರಾವಳಿ ಟೈಮ್ಸ್) : 2018 ರಲ್ಲಿ ಪಣಂಬೂರು-ತೋಟ ಬೆಂಗ್ರೆ ಬೀಚಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ 20 ವರ್ಷಗ...
 ಕಂಕನಾಡಿ ಪೊಲೀಸ್ ಠಾಣಾ ಪೋಕ್ಸೋ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಕಂಕನಾಡಿ ಪೊಲೀಸ್ ಠಾಣಾ ಪೋಕ್ಸೋ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಜುಲೈ 31, 2026 (ಕರಾವಳಿ ಟೈಮ್ಸ್) : ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ದಾಖಲಾದ  ಅಪರಾಧ ಕ್ರಮಾಂಕ 130/2025 ಪ್ರಕರಣದ ಆರೋಪಿ, ಮಂಗಳೂರು-ಕುಂಜತಬೈಲು ದೇವಿ...
27 July 2026
 12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ

12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ

ಮಂಗಳೂರು, ಜುಲೈ 27 2026 (ಕರಾವಳಿ ಟೈಮ್ಸ್) : 2014 ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ನ...

ಸೋಶಿಯಲ್ ಮೀಡಿಯಾ ನ್ಯೂಸ್

ಸಂದರ್ಶನ

ಕಲೆ-ಸಾಹಿತ್ಯ

ವಿಶೇಷ ಸುದ್ದಿ

ಅರೋಗ್ಯ

Scroll to Top