Karavali Times: pocso Karavali Times: pocso

728x90

Breaking News:
Loading...
Showing posts with label pocso. Show all posts
Showing posts with label pocso. Show all posts
24 September 2026
 ಅಪ್ರಾಪ್ತ ಬಾಲಕ-ಬಾಲಕಿಯ ಮೊಬೈಲ್ ಪರಿಚಯ ಮಗು ಹೆರುವವರೆಗೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕ-ಬಾಲಕಿಯ ಮೊಬೈಲ್ ಪರಿಚಯ ಮಗು ಹೆರುವವರೆಗೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ, ಸೆಪ್ಟೆಂಬರ್ 24, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕ-ಬಾಲಕಿ ಮಧ್ಯೆ ಉಂಟಾದ ಮೊಬೈಲ್ ಪರಿಚಯದಿಂದ ಬಾಲಕಿ ಗರ್ಭವತಿಯಾಗಿ ಮಗವಿಗೆ ಜನ್ಮ ನೀಡಿದ ಬಗ್ಗೆ ವ...
19 September 2026
ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

  ಬಂಟ್ವಾಳ, ಸೆಪ್ಟೆಂಬರ್ 19, 2026 (ಕರಾವಳಿ ಟೈಮ್ಸ್) : ಪೋಕ್ಸೋ ಪ್ರಕರಣದ ಆರೋಪಿಯೋರ್ವನಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಅಪ...
10 September 2026
 ಪೋಕ್ಸೋ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಉಪ್ಪಿನಂಗಡಿ ಪೊಲೀಸರು

ಪೋಕ್ಸೋ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ, ಸೆಪ್ಟೆಂಬರ್ 10, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 18/2005, ಕಲಂ 4, 6, ಪೆÇೀಕ್ಸೋ  ಪ್ರಕರಣದಲ್ಲಿ ನ್ಯಾಯಾಲಯಕ್...
8 September 2026
 ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಮೂವರನ್ನು ಬಂಧಿಸಿ ಜೈಲಿಗಟ್ಟಿದ ವಿಟ್ಲ ಪೊಲೀಸರು

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಮೂವರನ್ನು ಬಂಧಿಸಿ ಜೈಲಿಗಟ್ಟಿದ ವಿಟ್ಲ ಪೊಲೀಸರು

ಬಂಟ್ವಾಳ, ಸೆಪ್ಟೆಂಬರ್ 08, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಪೋಕ್ಸೋ ಕ...
28 August 2026
 ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಮಗು ಜನ್ಮಕ್ಕೆ ಕಾರಣವಾದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಮಗು ಜನ್ಮಕ್ಕೆ ಕಾರಣವಾದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ

ಧರ್ಮಸ್ಥಳ, ಆಗಸ್ಟ್ 28, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಆರೋಪಿ ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ...
24 August 2026
 ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ...
21 August 2026
ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಬೆಳ್ಳಾರೆ ಠಾಣಾ ಪೋಕ್ಸೋ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

  ಮಂಗಳೂರು, ಆಗಸ್ಟ್ 21, 2026 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ 2020 ರಲ್ಲಿ ದಾಖಲಾಗಿದ್ದ  ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯ 5 ವರ್ಷಗಳ ಜೈಲ...
 ಅಪ್ರಾಪ್ತ ಶಾಲಾ ಬಾಲಕಿಯ ಅತ್ಯಾಚಾರ : ರಿಕ್ಷಾ ಚಾಲಕನ ಬಂಧಿಸಿದ ವೇಣೂರು ಪೊಲೀಸರು

ಅಪ್ರಾಪ್ತ ಶಾಲಾ ಬಾಲಕಿಯ ಅತ್ಯಾಚಾರ : ರಿಕ್ಷಾ ಚಾಲಕನ ಬಂಧಿಸಿದ ವೇಣೂರು ಪೊಲೀಸರು

ವೇಣೂರು, ಆಗಸ್ಟ್ 21, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಶಾಲಾ ಬಾಲಕಿಯನ್ನು ಅತ್ಯಾಚಾರ ನಡೆಸಿದ ಪ್ರಕರಣದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.  ಬಂಧಿತ...
19 August 2026
 ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು

ಅಪ್ರಾಪ್ತ ಬಾಲಕಗೆ ಕಿರುಕುಳ : ಆರೋಪಿ ಬಂಧಿಸಿದ ವಿಟ್ಲ ಪೊಲೀಸರು

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಬಳಿಕ ಬಾಲಕನ ಮನೆಗೆ ಬಂದು...
1 August 2026
 ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಕಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

ಬಂಟ್ವಾಳ, ಆಗಸ್ಟ್ 01, 2026 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ ಜೂನ್ 23 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಗೆ ಲ...
31 July 2026
 ಕಂಕನಾಡಿ ಪೊಲೀಸ್ ಠಾಣಾ ಪೋಕ್ಸೋ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಕಂಕನಾಡಿ ಪೊಲೀಸ್ ಠಾಣಾ ಪೋಕ್ಸೋ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಜುಲೈ 31, 2026 (ಕರಾವಳಿ ಟೈಮ್ಸ್) : ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ದಾಖಲಾದ  ಅಪರಾಧ ಕ್ರಮಾಂಕ 130/2025 ಪ್ರಕರಣದ ಆರೋಪಿ, ಮಂಗಳೂರು-ಕುಂಜತಬೈಲು ದೇವಿ...
23 July 2026
 ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ

ಸುಳ್ಯ, ಜುಲೈ 23, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಕಡಬ ನಿವಾಸಿ ಧನುಷ್ (18) ಎಂಬ...
11 July 2026
 ಅಪ್ರಾಪ್ತ ಶಾಲಾ ಬಾಲಕಿ ಮೇಲೆ ನೆರೆಮನೆಯಾತನಿಂದ ಲೈಂಗಿಕ ದೌರ್ಜನ್ಯ : ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಶಾಲಾ ಬಾಲಕಿ ಮೇಲೆ ನೆರೆಮನೆಯಾತನಿಂದ ಲೈಂಗಿಕ ದೌರ್ಜನ್ಯ : ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಸುಳ್ಯ, ಜುಲೈ 11, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಶಾಲಾ ಬಾಲಕಿಯ ಜೊತೆ ಸಲುಗೆ ಬೆಳೆಸಿ ಮನೆಗೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ ನೆರೆ ಮನೆ ನಿವಾಸಿಯ ವಿರುದ್ದ ಸು...

ಸೋಶಿಯಲ್ ಮೀಡಿಯಾ ನ್ಯೂಸ್

ಸಂದರ್ಶನ

ಕಲೆ-ಸಾಹಿತ್ಯ

ವಿಶೇಷ ಸುದ್ದಿ

ಅರೋಗ್ಯ

Scroll to Top