Karavali Times Karavali Times

728x90

Breaking News:
Loading...
10 August 2023
 ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕಾರ್ಮಿಕ ಸಂಘಟನೆಗಳಿಂದ ಕೇಂದ್ರ ಸರಕಾರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಪ್ರತಿಭಟನೆ

ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕಾರ್ಮಿಕ ಸಂಘಟನೆಗಳಿಂದ ಕೇಂದ್ರ ಸರಕಾರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಪ್ರತಿಭಟನೆ

ಮಂಗಳೂರು, ಆಗಸ್ಟ್ 10, 2023 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತ...
 ಅಕ್ರಮ ಮದ್ಯ ಮಾರಾಟ ಪತ್ತೆ ಹಚ್ಚಿದ ವಿಟ್ಲ ಪೊಲೀಸರು : ಮದ್ಯದ ಸ್ಯಾಚೆಟ್ ಸಹಿತ ಆರೋಪಿ ಪೊಲೀಸ್ ವಶಕ್ಕೆ

ಅಕ್ರಮ ಮದ್ಯ ಮಾರಾಟ ಪತ್ತೆ ಹಚ್ಚಿದ ವಿಟ್ಲ ಪೊಲೀಸರು : ಮದ್ಯದ ಸ್ಯಾಚೆಟ್ ಸಹಿತ ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ, ಆಗಸ್ಟ್ 10, 2023 (ಕರಾವಳಿ ಟೈಮ್ಸ್) : ತಾಲೂಕಿನ ನೆಟ್ಲಮುಡ್ನೂರು ಗ್ರಮದ ಗಣೇಶನಗರ ಎಂಬಲ್ಲಿ ಸಾರ್ವಜನಿಕವಾಗಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾ...
9 August 2023
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತ ವರ್ತನೆ : ವ್ಯಕ್ತಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತ ವರ್ತನೆ : ವ್ಯಕ್ತಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ

  ಉಪ್ಪಿನಂಗಡಿ, ಆಗಸ್ಟ್ 10, 2023) : ಪುತ್ತೂರು ತಾಲೂಕು, ಉಪ್ಪಿನಂಗಡಿ ಗ್ರಾಮದ ಸಿ ಎ ಬ್ಯಾಂಕ್ ಬಳಿ ಬುಧವಾರ (ಆ 9)  ಮಾದಕ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕ ಸ್...
8 August 2023
 ಹಳ್ಳಿ ಮಕ್ಕಳಿಗೆ ಸಮರ್ಪಕ ತರಬೇತಿ ದೊರೆತರೆ ಪ್ರತಿಭೆ ಹೊರಬರಲು ಸಾಧ್ಯ : ಶಾಸಕ ರಾಜೇಶ್ ನಾಯಕ್

ಹಳ್ಳಿ ಮಕ್ಕಳಿಗೆ ಸಮರ್ಪಕ ತರಬೇತಿ ದೊರೆತರೆ ಪ್ರತಿಭೆ ಹೊರಬರಲು ಸಾಧ್ಯ : ಶಾಸಕ ರಾಜೇಶ್ ನಾಯಕ್

ಬಂಟ್ವಾಳ, ಆಗಸ್ಟ್ 08, 2023 (ಕರಾವಳಿ ಟೈಮ್ಸ್) : ಹಳ್ಳಿ ಅಥವಾ ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ತರಬೇತಿ ದೊರೆತರೆ ಅವರು ಕ್ರೀಡೆಯಲ್ಲಿ ರಾಷ್ಟç-ಅಂತರಾಷ್...
 ಮಾಣಿ ಮೇಲ್ಸೇತುವೆ ಕಾಮಗಾರಿಗೆ ತಂದಿಟ್ಟಿದ್ದ ರಾಡ್, ಪ್ಲೇಟ್ ಸಾಮಾಗ್ರಿ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಮಾಣಿ ಮೇಲ್ಸೇತುವೆ ಕಾಮಗಾರಿಗೆ ತಂದಿಟ್ಟಿದ್ದ ರಾಡ್, ಪ್ಲೇಟ್ ಸಾಮಾಗ್ರಿ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಆಗಸ್ಟ್ 08, 2023 (ಕರಾವಳಿ ಟೈಮ್ಸ್) : ಕೆ ಎನ್ ಆರ್ ಕನ್ಸ÷್ಟಕ್ಷನ್ ಕಂಪೆನಿಯವರು ಮಾಣಿಯಲ್ಲಿ ನಿರ್ವಹಿಸುತ್ತಿರುವ ಮೇಲ್ಸೇತುವೆ ನಿಮಾಣ ಕಾಮಗಾರಿಗೆ ತಂದಿಡಲ...
 ಸ್ಮಶಾನ ಭೂಮಿ ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳಿ : ಸಜಿಪಮುನ್ನೂರು ಗ್ರಾಮಸ್ಥರಿಂದ ತಹಶೀಲ್ದಾರ್ ಅವರಿಗೆ ಮನವಿ

ಸ್ಮಶಾನ ಭೂಮಿ ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳಿ : ಸಜಿಪಮುನ್ನೂರು ಗ್ರಾಮಸ್ಥರಿಂದ ತಹಶೀಲ್ದಾರ್ ಅವರಿಗೆ ಮನವಿ

ಬಂಟ್ವಾಳ, ಆಗಸ್ಟ್ 08, 2023 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೂ ಸ್ಮಶಾನ ಭೂಮಿಗೆ ಮೀಸಲಿಟ್ಟ ಜಮೀನನ್ನು ಬಿಜೆಪಿ ಬೆ...
5 August 2023
 ಕಲಬುರ್ಗಿ : ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ “ಗೃಹಜ್ಯೋತಿ” ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ “ಗೃಹಜ್ಯೋತಿ” ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 05, 2023 (ಕರಾವಳಿ ಟೈಮ್ಸ್) : ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಉಚಿತ ಗ್ಯಾರಂಟಿ ಯೋಜನೆಯಾದ “ಗೃಹಜ್ಯೋತಿ” ಯೋಜನೆಗೆ ಶನಿವಾರ (ಆಗಸ್ಟ್ ...
 ವಿದ್ಯಾರ್ಥಿ ದಿಸೆಯಲ್ಲೇ ವಿದ್ಯಾರ್ಥಿಗಳಿಗೆ ಶಿಸ್ತು, ರಾಷ್ಟ ಭಕ್ತಿ, ಸಾಮಾಜಿಕ ಸಾಮರಸ್ಯದ ಅರಿವುದು ಮೂಡಿಸುವುದೇ ಎನ್.ಸಿ.ಸಿ. ಉದ್ದೇಶ : ಡಾ ಸುಯೋಗವರ್ದನ್

ವಿದ್ಯಾರ್ಥಿ ದಿಸೆಯಲ್ಲೇ ವಿದ್ಯಾರ್ಥಿಗಳಿಗೆ ಶಿಸ್ತು, ರಾಷ್ಟ ಭಕ್ತಿ, ಸಾಮಾಜಿಕ ಸಾಮರಸ್ಯದ ಅರಿವುದು ಮೂಡಿಸುವುದೇ ಎನ್.ಸಿ.ಸಿ. ಉದ್ದೇಶ : ಡಾ ಸುಯೋಗವರ್ದನ್

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಎನ್‌ಸಿಸಿ ಭೂ ದಳದ ರ‍್ಯಾಂಕ್ ಹಸ್ತಾಂತರ ಕರ‍್ಯಕ್ರಮ ಬಂಟ್ವಾಳ, ಆಗಸ್ಟ್ 05, 2023 (ಕರಾವಳಿ ಟೈಮ್ಸ್) : ವಿದ್ಯಾರ್ಥಿ ಹಂತದಲ್ಲೇ ರಾಷ್ಟ...
 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪದ್ಮನಾಭ ಕೊನೆಗೂ ಬಂಟ್ವಾಳ ಪೊಲೀಸರ ಬಲೆಗೆ

28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪದ್ಮನಾಭ ಕೊನೆಗೂ ಬಂಟ್ವಾಳ ಪೊಲೀಸರ ಬಲೆಗೆ

ಬಂಟ್ವಾಳ, ಆಗಸ್ಟ್ 05, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 232/1995 ಕಲಂ 324, 355, 506(11) ಜೊತೆಗೆ 34 ಐಪಿಸಿ ಪ್ರಕರಣದ ಆರೋ...

ಸೋಶಿಯಲ್ ಮೀಡಿಯಾ ನ್ಯೂಸ್

ಸಂದರ್ಶನ

ಕಲೆ-ಸಾಹಿತ್ಯ

ವಿಶೇಷ ಸುದ್ದಿ

ಅರೋಗ್ಯ

Scroll to Top