- ಡಿ.ಎಸ್.ಐ.ಬಿ. ಪಾಣೆಮಂಗಳೂರು ಕನ್ನಡ ನಾಡು-ನುಡಿಯ ಸಂಭ್ರಮದ ಪ್ರಯುಕ್ತ ಕರಾವಳಿ ಟೈಮ್ಸ್ ವಿಶೇಷ ಲೇಖನ ಕರ್ನಾಟಕ ನಾಡಿನ ಜೀವನಾಡಿ ಕನ್ನಡ, ಅದರ ಆತ್ಮ ಪರಂಪರೆ ಮತ್ತು...
31 October 2025
ಅಂಬ್ಯುಲೆನ್ಸಿಗೆ ಅಡ್ಡಿಪಡಿಸಿದ ಸ್ಕೂಟರ್ ಚಾಲಕಗೆ ನ್ಯಾಯಾಂಗ ಬಂಧನ
Friday, October 31, 2025
ಬಂಟ್ವಾಳ, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 128/2025 ಕಲಂ 110, 125 ಬಿ ಎನ್ ಎಸ್ ಪ್ರಕರಣಕ್ಕೆ ಸಂಬಂದಿಸಿದಂ...
ಸಮಾಜ ಸೇವೆ ಹಾಗೂ ಕಲಾ ಕ್ಷೇತ್ರದ ಸೇವೆಗಾಗಿ ಜೋಸೆಫ್ ಮಥಾಯಸ್ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ
Friday, October 31, 2025
ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಜೋಸಫ್ ಮಥಾಯಸ್ ಅವರಿಗೆ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಕರ್ನಾಟಕ ರಾಜ್ಯ ಸರಕಾರ 2025-26...
ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಕಳವಾದ 233 ಮೊಬೈಲ್ ಪತ್ತೆ ಹಚ್ಚಿ ವಾರೀಸುದಾರರಿಗೆ ಹಸ್ತಾಂತರಿಸಿದ ಪೊಲೀಸರು
Friday, October 31, 2025
ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಾಪ್ತಿಯ ವಿವಿಧ ಪೊಲೀಸ್ ಠಾಣಾ ವಾಪ್ತಿಯಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ...
ಪಾಣೆಮಂಗಳೂರಿನ ವೈದ್ಯ ಕುಟುಂಬಕ್ಕೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಗೈದು ಜೀವಬೆದರಿಕೆ ಒಡ್ಡಿದ ಇಬ್ಬರು ಆರೋಪಿಗಳು : ಪೊಲೀಸ್ ದೂರು ದಾಖಲು
Friday, October 31, 2025
ಬಂಟ್ವಾಳ, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರಿನ ವೈದ್ಯ ಕುಟುಂಬಕ್ಕೆ ಸೇರಿದ ಜಮೀನಿಗೆ ಜೆಸಿಬಿಯೊಂದಿಗೆ ಅಕ್ರಮ ಪ್ರವೇಶಗೈದ ಇಬ್ಬರು ಆರೋಪಿಗಳು ಮರಗ...
ಅಕ್ರಮ ಮರಳು ದಾಸ್ತಾನು ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರ ದಾಳಿ, 2 ಟನ್ ಮರಳು ವಶಕ್ಕೆ
Friday, October 31, 2025
ಬಂಟ್ವಾಳ, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಮಚ್ಚಿನ ಗ್ರಾಮದ ಕುಂಡಡ್ಕ ಎಂಬಲ್ಲಿ ಅಕ್ರಮ ಮರಳು ದ...
ತಲಪಾಡಿ : ಬೈಕಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ
Friday, October 31, 2025
ಬಂಟ್ವಾಳ, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಟೋಲ್ ತಪ್ಪಿಸಲು ಕಾರು ಚಾಲಕ ಹೆದ್ದಾರಿಯಲ್ಲಿ ತಿರುವು ಪಡೆದ ಸಂದರ್ಭ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ...
2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ
Friday, October 31, 2025
ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಕ್ರೈಂ ನಂಬರ್ 99/2014 ಕಲಂ, 406, 420, 468, 478, 201 ಐಪಿಸಿ ಪ್ರಕರಣದಲ್ಲಿ ಮಾನ್ಯ...
Subscribe to:
Posts (Atom)
















