ಬಂಟ್ವಾಳ, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 16/2026, ಕಲಂ 309(4) ಬಿ ಎನ್ ಎಸ್ ಪ್ರಕಾರ ದಾಖಲಾಗಿದ್ದ ...
26 February 2026
ಫೆ 28 ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಜೆರಾಕ್ಸ್, ಸೈಬರ್ ಸೆಂಟರ್ ಮುಚ್ಚಲು ಸೂಚನೆ
Thursday, February 26, 2026
ಮಂಗಳೂರು, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-1 ವಾರ್ಷಿಕ ಪರೀಕ್ಷೆಗಳು ...
ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇದ್ದ ಹೊಸ ಪಡಿತರ ಚೀಟಿ ವಿತರಣೆ ಆರಂಭ
Thursday, February 26, 2026
ಮಂಗಳೂರು, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಹೊಸ ಪಡಿತರ ಚೀಟಿ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿ ವಿತರಣೆಗೆ ಬಾಕಿ ಇರುವ ಕುಟುಂಬಗಳಿಗೆ ಕಾರ್ಡ್ ವಿತರಣೆಗೆ ಸರಕಾ...
ಪಲ್ಲಮಜಲು : ಇಬ್ಬರು ಗಾಂಜಾ ಆರೋಪಿಗಳು ಬಂಟ್ವಾಳ ನಗರ ಪೊಲೀಸರ ಬಲೆಗೆ
Thursday, February 26, 2026
ಬಂಟ್ವಾಳ, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ನಶೆಯೇರಿಸಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಟ್...
ಮಾರ್ಚ್ 7-8 ರಂದು ಮೂಡೂರು-ಪಡೂರು ಬಂಟ್ವಾಳ ಕಂಬಳೋತ್ಸವ : ಸಿಎಂ, ಸ್ಪೀಕರ್ ಸಹಿತ ಹಲವು ಗಣ್ಯರು ಭಾಗಿ, ಆಹಾರ ಮೇಳ ಆಯೋಜನೆ ಈ ಬಾರಿಯ ವಿಶೇಷತೆ
Thursday, February 26, 2026
ಬಂಟ್ವಾಳ, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಹಲವು ವಿಶೇಷತೆಗಳನ್ನು ಮೈಗೂಡಿಸಿಕೊಂಡು ಸರ್ವಧರ್ಮ ಸಮ್ಮೇಳನದಂತೆ ಆಯೋಜಿಸಿಕೊಂಡು ಬರಲಾಗುತ್ತಿರುವ 15ನೇ ವರ್ಷದ ...
25 February 2026
ಪಾಣೆಮಂಗಳೂರು ಕುಡಿಯುವ ನೀರಿನ ಪೈಪ್ ದುರಸ್ತಿಗೆ ಕ್ರಮ ಕೈಗೊಂಡ ಪುರಸಭಾ ಮುಖ್ಯಾಧಿಕಾರಿ
Wednesday, February 25, 2026
ಬಂಟ್ವಾಳ, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಕೆನರಾ ಬ್ಯಾಂಕ್ ಬಳಿಯ ಕುಡಿಯುವ ನೀರಿನ ಪೈಪ್ ಒಡೆದು ತಿಂಗಳು ಕಳೆದರೂ ದುರಸ್ತಿಯಾಗದೆ ಕೃತಕ ನೆರೆ ಪ...
ಗುರುಕುಲ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಎಸ್ಪಿಗೆ ಸಿಪಿಐಎಂಎಲ್ ಆಗ್ರಹ
Wednesday, February 25, 2026
ಬಂಟ್ವಾಳ, ಫೆಬ್ರವರಿ 25, 2026 (ಕರಾವಳಿ ಟೈಮ್ಸ್) : ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಸಮೀಪದ ಮೈತ್ರೇಯಿ ಗುರುಕುಲಂ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ...
ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲೆಗೆ ಇಸ್ಕಾನ್ ಅಕ್ಷಯ ಪಾತ್ರೆ ಬಿಸಿಯೂಟ ಯೋಜನೆ ಮಂಜೂರು
Wednesday, February 25, 2026
ಬಂಟ್ವಾಳ, ಫೆಬ್ರವರಿ 25, 2026 (ಕರಾವಳಿ ಟೈಮ್ಸ್) : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಸ್ಕಾನ್ ಅಕ್ಷಯ ಪಾತ್ರೆ ಬಿಸಿಯೂಟ ಯೋಜನೆ ಮಂಜೂರಾತಿಗೊಳಿಸಿ ಸರಕಾರ ...
Subscribe to:
Posts (Atom)















