ಮಂಗಳೂರು, ಆಗಸ್ಟ್ 05, 2026 (ಕರಾವಳಿ ಟೈಮ್ಸ್) : ಕಾಲೇಜು ಆಡಳಿತವು ನಡೆಸಿದ ತಪಾಸಣೆಯ ವೇಳೆ, ಹಲವು ಸಣ್ಣ ಪ್ಯಾಕೆಟ್‍ಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ...
5 August 2026
ಎಸ್.ಐ.ಆರ್. : ಜಿಲ್ಲೆಯಲ್ಲಿ 16,43,831 ಫಾರ್ಮ್ ಡಿಜಿಟೈಸ್
Wednesday, August 05, 2026
ಮಂಗಳೂರು, ಆಗಸ್ಟ್ 05, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈ...
ಪ್ರಾಕೃತಿಕ ವಿಕೋಪ ಪ್ರಕರಣದಲ್ಲಿ ತ್ವರಿತ ಪರಿಹಾರ ವಿತರಿಸಬೇಕು : ಸಚಿವ ಖಾದರ್ ಸೂಚನೆ
Wednesday, August 05, 2026
ಬೆಳ್ತಂಗಡಿ, ಆಗಸ್ಟ್ 05, 2026 (ಕರಾವಳಿ ಟೈಮ್ಸ್) : ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂ...
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತ ಮಗುವಿನ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಸಚಿವ ಖಾದರ್ ತಾಕೀತು
Wednesday, August 05, 2026
ಬಂಟ್ವಾಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು ಬಂಟ್ವಾಳ, ಆಗಸ್ಟ್ 05, 2026 (ಕರಾವಳಿ ಟೈಮ್ಸ್) : ಪ್ರಾಕೃತಿಕ ವಿಕೋಪಗಳಂತಹ ದುರಂತ ಸಂದರ್ಭಗಳಲ...
4 August 2026
ಪ್ರಚೋದನಕಾರಿ ಭಾಷಣ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ...
ಆಗಸ್ಟ್ 5 ರಂದು ಸಚಿವ ಯು.ಟಿ. ಖಾದರ್ ಜಿಲ್ಲಾ ಪ್ರವಾಸ : ಬೆಳ್ತಂಗಡಿ, ಬಂಟ್ವಾಳದ ಮಳೆಹಾನಿ ಪ್ರದೇಶಗಳಿಗೆ ಭೇಟಿ, ಸಭೆ
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಆರೋಗ್ಯ ಸಚಿವ ಯು ಟಿ ಖಾದರ್ ಅವರು ಆಗಸ್ಟ್ 5 ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ...
ಮಹಿಳೆ ಕಾಣೆ : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು, ಈ ಬಗ್ಗೆ ಮೂಡಬಿದ್ರೆ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ...
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಕೋರ್ಸ್ : ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಆ 10ರವರೆಗೆ ವಿಸ್ತರಣೆ
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್...
ಯುವಕರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳ ರಚನೆ : ಜಿಲ್ಲಾಧಿಕಾರಿ ದರ್ಶನ್
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾ...
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಸಾಮಿಯನ್ನು ಬಂಧಿಸಿದ ಮಂಗಳೂರು ಪೊಲೀಸರು
Tuesday, August 04, 2026
ಮಂಗಳೂರು, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ 13ಕ್ಕೂ ಹೆಚ್ಚು ಪ್ರಕರಣಗಳ ರೂವಾರಿಯನ್ನು ಮಂಗ...
ಬಂಟ್ವಾಳದಲ್ಲಿ ಮಳೆ ತೀವ್ರ : ನರಿಕೊಂಬು ಹಾಗೂ ಗೂಡಿನಬಳಿಯಲ್ಲಿ ಮನೆಗಳಿಗೆ ಹಾನಿ
Tuesday, August 04, 2026
ಬಂಟ್ವಾಳ, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ನರಿಕೊಂಬು ಗ್ರಾಮದ ಜನತಾಗ್ರಹ ಎಂಬಲ್ಲಿನ ನಿವಾಸಿ ದಿನೇಶ ಅವರ ವಾಸ್ತವ್ಯದ ...
ಭೂಮಿ ಶಾಖೆಯಲ್ಲಿ ಯೂನಿಕೋಡ್ ಕನ್ವರ್ಷನ್ ಪ್ರಗತಿ : ಆಗಸ್ಟ್ 17ರವರೆಗೆ ಆರ್.ಟಿ.ಸಿ., ಮ್ಯೂಟೇಶನ್ ಪ್ರತಿ ಸ್ಥಗಿತ
Tuesday, August 04, 2026
ಬಂಟ್ವಾಳ, ಆಗಸ್ಟ್ 04, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಯೂನಿಕೋಡ್ ಕನ್ವರ್ಷನ್ ಪ್ರಗತಿಯಲ್ಲಿರುವುದರಿಂದ ಆಗಸ್ಟ್ 3 ರಿಂದ 17ರವರ...
3 August 2026
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದಾತ ಬೆಳ್ತಂಗಡಿ ಪೊಲೀಸರ ವಶಕ್ಕೆ
Monday, August 03, 2026
ಬೆಳ್ತಂಗಡಿ, ಆಗಸ್ಟ್ 3, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವನೆ ಮಾಡಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ಆಗಸ್ಟ್ 2 ರಂದು ಸಂಜೆ ಪೊಟ್ಟುಕೆರೆ ಎಂಬಲ್ಲಿ ಬ...
ಆಗಸ್ಟ್ 4 ರ ಮಂಗಳವಾರ ಮಂಗಳೂರು ಉಪವಿಭಾಗದ 5 ತಾಲೂಕುಗಳಲ್ಲಿ ಪ್ರೌಢಶಾಲೆವರೆಗೆ ಹಾಗೂ ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ ಘೋಷಣೆ
Monday, August 03, 2026
ಮಂಗಳೂರು, ಆಗಸ್ಟ್ 3, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಆಗಸ...
ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಶಾಸಕರನ್ನೂ ಗೌರವದಿಂದಲೇ ಪರಿಗಣಿಸಲಾಗುವುದು, ಸಚಿವ ಸ್ಥಾನ ಸಿಗದೆ ಅಸಮಾಧಾನಿತಗೊಂಡ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರ ಮನವಿ
Monday, August 03, 2026
ಬೆಂಗಳೂರು, ಆಗಸ್ಟ್ 03, 2026 (ಕರಾವಳಿ ಟೈಮ್ಸ್) : ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ನಮ್ಮ ಶಾಸಕರು ನೋವು ಮತ್ತು ಅಸಮಾಧಾನ ವ್ಯಕ್ತಪಡ...
ಕೊನೆಗೂ ಡಿಕೆಶಿ ಸಂಪುಟ ವಿಸ್ತರಣೆ : 19 ಶಾಸಕರು ಸಚಿವರಾಗಿ ಪ್ರಮಾಣ ವಚನ, ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಹೆಸರು ಕೈ ಬಿಟ್ಟ ಹೈಕಮಾಂಡ್, ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲ
Monday, August 03, 2026
ಬೆಂಗಳೂರು, ಆಗಸ್ಟ್ 03, 2026 (ಕರಾವಳಿ ಟೈಮ್ಸ್) : ಕೊನೆಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯಾಗಿದೆ. 19 ಶಾಸಕರು ಸಿಎಂ ಡಿ.ಕೆ.ಶಿವಕುಮಾರ...
Subscribe to:
Posts (Atom)
























